9 ಮಂದಿ ಸಾವು

ಮಹಾ ದುರಂತ: ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ; ಭೀಕರ ಅಪಘಾತದಲ್ಲಿ 3 ಮಕ್ಕಳು ಸೇರಿದಂತೆ 9 ಮಂದಿ ಸಾವು
ಪಿಂಪಲ್‌ಗಾಂವ್ ಬಳಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿ ಬದಿಯ ಪೆಟ್ರೋಲ್ ಪಂಪ್‌ನಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಟ್ರಕ್‌ನ ಹಿಂಭಾಗಕ್ಕೆ, ವೇಗವಾಗಿ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!
ಸಾರಂಗಪುರ ಪಟ್ಟಣದ ಬಳಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವ್ಯಾನ್ ಚಾಲಕ, ಪದಾನ ಬೈಪಾಸ್ ಕಲ್ವರ್ಟ್ ಮೂಲಕ ಹೋಗಲು ಪ್ರಯತ್ನಿಸುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದೆ.

ಜಾರ್ಖಂಡ್: ಬೊಲೆರೊ-ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 9 ಮಂದಿ ಸಾವು
ಇಂದು ಬೆಳಗ್ಗೆ ಜಾರ್ಖಂಡ್-ಪಶ್ಚಿಮ ಬಂಗಾಳ ಗಡಿಯಲ್ಲಿ ಈ ಅಪಘಾತ ನಡೆದಿದ್ದು, ಬೊಲೆರೊದಲ್ಲಿದ್ದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಉತ್ತರ ಗಾಜಾ ಮೇಲೆ ಇಸ್ರೇಲ್ ದಾಳಿಗೆ 9 ಮಂದಿ ಬಲಿ; 'ಕದನ ವಿರಾಮ ಉಲ್ಲಂಘನೆ' ಎಂದ ಹಮಾಸ್
ದಾಳಿಯಲ್ಲಿ ಹಲವು ಪತ್ರಕರ್ತರು ಮತ್ತು ಅಲ್-ಖೈರ್ ಚಾರಿಟೇಬಲ್ ಆರ್ಗನೈಸೇಶನ್‌ನ ಹಲವಾರು ಕಾರ್ಮಿಕರು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಉತ್ತರಕಾಶಿ: ಚಾರಣಕ್ಕೆ ತೆರಳಿದ್ದ ರಾಜ್ಯದ 9 ಮಂದಿ ಸಾವು; ಇತರರ ರಕ್ಷಣೆಗೆ ಶಕ್ತಿಮೀರಿ ಪ್ರಯತ್ನ- ಸಿಎಂ ಸಿದ್ದರಾಮಯ್ಯ
ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದ ಶಾಸ್ತ್ರತಾಳದಲ್ಲಿ ಚಾರಣಕ್ಕೆಂದು ತೆರಳಿದ್ದ ರಾಜ್ಯದ 9 ಮಂದಿ ಮೃತಪಟ್ಟಿದ್ದಾರೆ.

ಉತ್ತರಾಖಂಡದಲ್ಲಿ ಭಾರಿ ಮಳೆ; 24 ಗಂಟೆಗಳಲ್ಲಿ 9 ಮಂದಿ ಸಾವು
ಉತ್ತರಾಖಂಡದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ಒಂಬತ್ತು ಜನ ಸಾವನ್ನಪ್ಪಿದ್ದಾರೆ.

ಟ್ರಕ್ ಗೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ 9ಮಂದಿ ಕಾಲೇಜು ವಿದ್ಯಾರ್ಥಿಗಳ ದುರ್ಮರಣ
ಟ್ರಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್ ವಸ್ತಿ ಗ್ರಾಮದ ...

