ರಾಜ್ಯಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಭೇಟಿ: 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನತೆಗೆ ಕರೆ; Video
ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಿಕಸಿತ ಕರ್ನಾಟಕ ಮತ್ತು ವಿಕಸಿತ ಭಾರತ” ಗುರಿ ಸಾಧಿಸಲು ಇದರಿಂದ ಸಹಾಯವಾಗುತ್ತದೆ ಎಂದು ತಿಳಿಸಿದರು.