ನೂತನ ರಾಜ್ಯಸಭೆಯ ಸದಸ್ಯರಾಗಿ ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ 9 ಮಂದಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ ಭವನದಲ್ಲಿರುವ ರಾಜ್ಯಸಭಾ ಸಭಾಂಗಣದಲ್ಲಿ ಸಭಾಪತಿ ಜಗದೀಪ್ ಧನಕರ್ ಪ್ರಮಾಣ ವಚನ ಬೋಧಿಸಿದರು.