ಕಳೆದ ಮೇ ತಿಂಗಳಲ್ಲಿ ಜಾಗತಿಕ ಕಾರ್ಯಪಡೆಯಿಂದ ಸುಮಾರು 6,000 ಉದ್ಯೋಗಿಗಳನ್ನು ವಜಾಗೊಳಿಸಿದ್ದ ಮೈಕ್ರೋಸಾಫ್ಟ್, ಈಗ ಮತ್ತೆ ಸುಮಾರು 9 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ.