ರಾಜ್ಯರಾಮನಗರ ಕೈದಿಗೆ ಕೃಷಿ ಮಾಡಲು 90 ದಿನಗಳ ಪೆರೋಲ್ ನೀಡಿದ ಹೈಕೋರ್ಟ್ !
ಅರ್ಜಿದಾರ ಚಂದ್ರ 11 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪೆರೋಲ್ ಮೇಲೆ ಯಾವತ್ತೂ ಬಿಡುಗಡೆಯಾಗಿಲ್ಲ. ಪ್ರಕರಣದ ಸತ್ಯಾಂಶ ಪರಿಶೀಲಿಸಿದರೆ ಪೆರೋಲ್ ಮೇಲೆ ಬಿಡುಗಡೆಯಾಗುವ ಅಗತ್ಯವನ್ನು ಅರ್ಜಿದಾರ ಮೇಲ್ನೋಟಕ್ಕೆ ಸಾಬೀತುಪಡಿಸಿದ್ದಾರೆ.