ಕ್ರಿಕೆಟ್2ನೇ ಏಕದಿನ ಪಂದ್ಯ: ದಶಕಗಳಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ದಾಖಲೆಯ ಜಯ!
ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ದಶಕದಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ನೆಲದಲ್ಲಿ ಭಾರತ ಗಳಿಸಿದ ದಾಖಲೆಯ ಜಯ ಇದಾಗಿದೆ.