ದೇಶ90 ವರ್ಷಗಳ ಲೀಸ್ ಅಂತ್ಯ: ಮುಸ್ಲಿಂ ವಿವಿಗೆ ನೀಡಿದ ಭೂಮಿ ವಾಪಸ್ ಕೇಳಿದ ದಿ. ರಾಜನ ಸಂಬಂಧಿ!
ಅಲಿಗಢ್ ಮುಸ್ಲಿಂ ವಿಶ್ವವಿದ್ಯಾಲಯ(ಎಎಂಯು)ಕ್ಕೆ ಸಂಬಂಧಿಸಿದಂತೆ ಈಗ ಹೊಸ ವಿವಾದ ಹುಟ್ಟಿಕೊಂಡಿದ್ದು, ಮುಸ್ಲಿಂ ವಿವಿ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೂಮಿಯನ್ನು ದಾನ ಮಾಡಿದ ದಿವಂಗತ ಜಾಟ್ ರಾಜ ಮಹೇಂದ್ರ ಪ್ರತಾಪ್ ಸಿಂಗ್ ಅವರ ವಂಶಸ್ಥರು ಎಎಂಯುಗೆ ನೀಡಿದ ಭೂಮಿಯನ್ನು ವಾಪಸ್ ನೀಡುವಂತೆ ಕೇಳಿದ್ದಾರೆ.