ರಾಜಕೀಯವಿಧಾನ ಪರಿಷತ್ ಚುನಾವಣೆ: ಕಣದಲ್ಲಿ 91 ಅಭ್ಯರ್ಥಿಗಳು; ಹೆಬ್ಬಾಳ್ಕರ್ ಸಹೋದರನನ್ನು ಸೋಲಿಸುವುದೇ ಗುರಿ- ಜಾರಕಿಹೊಳಿ
ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ವಾಪಸಾತಿ ಪ್ರಕ್ರಿಯೆ ಶುಕ್ರವಾರ ಮುಗಿದಿದ್ದು, ಅಂತಿಮವಾಗಿ 91 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ.