ದೇಶ92 ಸಂಸದರ ಅಮಾನತು ವಿರೋಧಿಸಿ ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
ಸಂಸತ್ತಿನ ಉಭಯ ಸದನಗಳ ಒಟ್ಟು 92 ವಿಪಕ್ಷ ಸಂಸದರನ್ನು ಪ್ರಸಕ್ತ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿರುವುದರ ವಿರುದ್ಧ ಪ್ರತಿಪಕ್ಷಗಳ ಸದಸ್ಯರು ಮಂಗಳವಾರ ಸಂಸತ್ತಿನ ಒಳಗಡೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.