ವಿದೇಶಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ: ಸಾವಿನ ಸಂಖ್ಯೆ 920ಕ್ಕೆ ಏರಿಕೆ, 600 ಮಂದಿಗೆ ಗಾಯ
ಅಫ್ಘಾನಿಸ್ತಾನದಲ್ಲಿ ಬುಧವಾರ ಸಂಭವಿಸಿದ ಭಯಾನಕ ಭೂಕಂಪನದಲ್ಲಿ ಕನಿಷ್ಠ 920ಮಂದಿ ಮೃತಪಟ್ಟಿದ್ದಾರೆ ಮತ್ತು 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದ ಪೂರ್ವ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ...