ರಾಜ್ಯಬೆಂಗಳೂರಿನಲ್ಲಿ ಮನೆ ಖರೀದಿದಾರರಿಗೆ 927 ಕೋಟಿ ರೂ ವಂಚನೆ ಆರೋಪ: ಓಜೋನ್ ಅರ್ಬಾನಾ CMD ವಾಸುದೇವನ್ ಬಂಧನ!
ಬೆಂಗಳೂರಿನಲ್ಲಿ ಮನೆ ಖರೀದಿದಾರರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ಸೂಕ್ತ ಸಮಯಕ್ಕೆ ಫ್ಲಾಟ್ಗಳನ್ನು ನೀಡಲು ವಿಫಲವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಪ್ರಮುಖ ಕ್ರಮ ಕೈಗೊಂಡಿದೆ.