ರಾಜ್ಯಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 526 ಸೇರಿ ರಾಜ್ಯದಲ್ಲಿ 941 ಮಂದಿಗೆ ಪಾಸಿಟಿವ್; 1 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 941 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,54,146ಕ್ಕೆ ಏರಿಕೆಯಾಗಿದೆ.