ರಾಜ್ಯBBMP ಕೇಂದ್ರ ಕಚೇರಿ ಮೇಲೆ ED ದಾಳಿ: 960 ಕೋಟಿ ರೂ ಮೊತ್ತದ ಬೋರ್ವೆಲ್ ಹಗರಣ ಆರೋಪ!
2016ರಲ್ಲಿ ನಡೆದಿದೆ ಎನ್ನಲಾದ ಬೋರ್ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಕೊರೆಸಿದ್ದ ಬೋರ್ವೆಲ್ನಲ್ಲಿ 960 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.