ರಾಜ್ಯಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 887 ಸೇರಿ ರಾಜ್ಯದಲ್ಲಿ 968 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 968 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,66,420ಕ್ಕೆ ಏರಿಕೆಯಾಗಿದೆ.