ರಾಜಕೀಯವಿಧಾನಸಭೆ ಚುನಾವಣೆ: ಒಟ್ಟು 4,989 ನಾಮಪತ್ರಗಳು ಕ್ರಮಬದ್ಧ, 5 ಕ್ಷೇತ್ರಗಳ ಪರಿಶೀಲನೆ ಬಾಕಿ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು, ಶುಕ್ರವಾರ ಪರಿಶೀಲನೆಯ ಬಳಿಕ 4989 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ...