ರಾಜ್ಯಮಂಗಳೂರು ಕಾಲೇಜಿನ 99 ಮೆಡಿಕಲ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಹೈಕೋರ್ಟ್ ನಿರ್ದೇಶನ
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು, "ಕೋಟಾದ ಪ್ರಕಾರ ಬೇರೊಂದು ಖಾಸಗಿ ಕಾಲೇಜಿನಲ್ಲಿ ಪ್ರವೇಶ ಕಲ್ಪಿಸಲಾಗುವುದು. ಸೀಟು ಮರು ವಿತರಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸ್ವಲ್ಪ ಕಾಲಾವಕಾಶಬೇಕಿದೆ" ಎಂದು ಕೋರಿದರು.