ದೇಶ'ಯೋಗವು ಜಗತ್ತನ್ನು ಒಂದುಗೂಡಿಸುತ್ತದೆ': ಪ್ರಧಾನ ಮಂತ್ರಿ ಮೋದಿ; ದೇಶಾದ್ಯಂತ 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ
ದೇಶದ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ, ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ, ಹಲವು ಸಂಘ ಸಂಸ್ಥೆಗಳಲ್ಲಿ, ಶಾಲೆ-ಕಾಲೇಜುಗಳಲ್ಲಿ ಇಂದು ಬುಧವಾರ ಜೂನ್ 21ರಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯುತ್ತಿದೆ.