ವಿದೇಶವಿಯೆಟ್ನಾಂನಲ್ಲಿ 9ನೇ ಶತಮಾನದ ಬೃಹತ್ ಶಿವಲಿಂಗ ಪತ್ತೆ, ಭಾರತೀಯ ಪುರಾತತ್ವ ಇಲಾಖೆ ಕಾರ್ಯಕ್ಕೆ ಕೇಂದ್ರ ಸಚಿವ ಜೈ ಶಂಕರ್ ಶ್ಲಾಘನೆ
ವಿಯೆಟ್ನಾಂನಲ್ಲಿ 9ನೇ ಶತಮಾನದ ಬೃಹತ್ ಶಿವಲಿಂಗ ಪತ್ತೆಯಾಗಿದ್ದು, ಉತ್ಖನನ ಕಾರ್ಯ ನಡೆಸಿದ್ದ ಭಾರತೀಯ ಪುರಾತತ್ವ ಇಲಾಖೆ ಕಾರ್ಯಕ್ಕೆ ಕೇಂದ್ರ ಸಚಿವ ಜೈ ಶಂಕರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.