ದೇಶಕಮಲ್ ಹಾಸನ್ ಗೆ ಬಿಗ್ ಶಾಕ್: ಪಕ್ಷ ತೊರೆದು ಬಿಜೆಪಿ ಸೇರಿದ ಎಂಎನ್ಎಂ ಪ್ರಧಾನ ಕಾರ್ಯದರ್ಶಿ
ನಟ-ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯ್ಯುಮ್ (ಎಂಎನ್ಎಂ) ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಎ ಅರುಣಾಚಲಂ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನವೇ ಕಮಲ್ ಹಾಸನ್ ಗೆ ಭಾರೀ ಶಾಕ್ ನೀಡಿದ್ದಾರೆ.