ಕ್ರಿಕೆಟ್ಸುಳ್ಳು ಮಾಹಿತಿ ನೀಡಿ ದೊಡ್ಡ ತಪ್ಪು ಮಾಡಿದೆ: ವಿರಾಟ್ ಕೊಹ್ಲಿ ವಿಷಯದಲ್ಲಿ ಡಿವಿಲಿಯರ್ಸ್ ಹೀಗೆಂದು ಕ್ಷಮೆ ಕೇಳಿದ್ದೇಕೆ?
ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡೆವಿಲಿಯರ್ಸ್ ಇತ್ತೀಚೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಹೇಳಿಕೆಯೊಂದನ್ನು ನೀಡಿ ಸುದ್ದಿಯಾಗಿದ್ದರು.