ಸಿನಿಮಾ ಸುದ್ದಿ'ಯುಐ'ಗೆ ಕಾಯುತ್ತಿದ್ದ ಅಭಿಮಾನಿಗಳಿಗೆ ಉಪೇಂದ್ರ ಸರ್ಪ್ರೈಸ್: 'A' ಸಿನಿಮಾ ರಿರಿಲೀಸ್ ಡೇಟ್ ಅನೌನ್ಸ್!
ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಇದರ ನಡುವೆ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿದ್ದ ‘A’ ಚಿತ್ರವನ್ನು ಮರು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ.