ರಾಜ್ಯಚಂದ್ರಯಾನ-3 ಕುರಿತು ಅಪಹಾಸ್ಯ: ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲು
ಚಂದ್ರಯಾನ-3 ಕುರಿತು ಅಪಹಾಸ್ಯ ರೀತಿಯ ಫೋಟೋ ಟ್ವೀಟ್ ಮಾಡಿದ್ದ ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಠಾಣೆಯಲ್ಲಿ ಹಿಂದೂ ಮುಖಂಡರು ದೂರು ದಾಖಲಿಸಿದ್ದು, ಪ್ರಕಾಶ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.