ರಾಜ್ಯಕಾವೇರಿ ಕಿಚ್ಚಿನ ಮಧ್ಯೆ ಮಂಡ್ಯದಲ್ಲಿ ಘೋರ ದುರಂತ: ರೈತ ದಂಪತಿ ನೇಣಿಗೆ ಶರಣು; ಸರ್ಕಾರ ಸಮಸ್ಯೆ ಪರಿಹರಿಸಬೇಕು - ಬಿಜೆಪಿ ಆಗ್ರಹ
ಮಂಡ್ಯ ತಾಲ್ಲೂಕಿನ ಹಟ್ನ ಬೇವುಕಲ್ಲು ಗ್ರಾಮದಲ್ಲಿ ಗುರುವಾರ ಒಂದೇ ಮರಕ್ಕೆ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರನ್ನು ಪುಟ್ಟಸ್ವಾಮಿ (58) ಮತ್ತು ಅವರ ಪತ್ನಿ ನಾಗಮ್ಮ (55) ಎಂದು ಗುರುತಿಸಲಾಗಿದೆ.