ದೇಶನನ್ನ 44-ದಿನದ ವೇತನ ಪಡೆಯಲು ಸಹಾಯ ಮಾಡಿ: ಗಣರಾಜ್ಯೋತ್ಸವ ಪರೇಡ್ನಲ್ಲಿ ವಿಶೇಷ ಆಹ್ವಾನಿತ ಕಾರ್ಮಿಕನ ಮನವಿ
ಪರಿಷ್ಕೃತ ಕರ್ತವ್ಯ ಪಥದಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ತೋಟಗಾರಿಕೆ ಕೆಲಸ ಮಾಡುವ ಸುಖ್ ನಂದನ್ ಅವರು, ತಮ್ಮ ಬಾಕಿ ವೇತನ ಪಡೆಯಲು ಸಹಾಯ ಮಾಡುವಂತೆ...