ರಾಜ್ಯಬೆಂಗಳೂರಿಗರಿಗೆ ಗುಡ್ನ್ಯೂಸ್: ನವೆಂಬರ್ 1 ರಿಂದ A ಖಾತಾ ಅಭಿಯಾನ; ಆನ್ಲೈನ್ ವ್ಯವಸ್ಥೆಗೆ DCM ಚಾಲನೆ
ಇಂದು ವಿಧಾನಸೌಧದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಬಿ ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು ಆನ್ಲೈನ್ನಲ್ಲೇ ಪಡೆಯುವುದಕ್ಕೆ ಚಾಲನೆ ನೀಡಿದರು.