ರಾಜ್ಯಶಿವಮೊಗ್ಗ: ನಾಲ್ವರು ಪೊಲೀಸರಿಂದ ಥಳಿತ, ವ್ಯಕ್ತಿ ಆತ್ಮಹತ್ಯೆ!
ನಾಲ್ವರು ಪೊಲೀಸರು ಥಳಿಸಿದ್ದರಿಂದ ಮನನೊಂದ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವ್ಯಕ್ತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ನಾಲ್ವರು ಸಿಬ್ಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.