ಅಂಕಣಗಳುರಣರಂಗದಲ್ಲಿ ಒಂಟಿ ಸೇನಾನಿಯಾದ ಹರಿಪ್ರಸಾದ್! (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್`ಪ್ರಚಂಡ ಸೈನ್ಯ ಬಲದ ಎದುರು ಸೆಣಸಲು ನಿಂತ ಒಂಟಿ ಸೇನಾನಿ ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕಿಳಿದಿರುವ ಹಿರಿಯ ಕಾಂಗ್ರೆಸ್ ನಾಯಕರೂ ಆದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಸ್ಥಿತಿ ಇದು.