ದೇಶಸಿಆರ್ ಪಿಎಫ್ ಮುಖ್ಯಸ್ಥರಿಗೂ ಅಂಟಿದ ಮಾರಕ ಕೊರೋನಾ ವೈರಸ್, ಸ್ವಯಂ ದಿಗ್ಭಂಧನ ಹೇರಿಕೊಂಡ ಎಪಿ ಮಹೇಶ್ವರಿ
ದೇಶಾದ್ಯಂತ ಮರಣ ಮೃದಂಗ ಮುಂದುವರೆಸಿರುವ ಮಾರಕ ಕೊರೋನಾ ವೈರಸ್ ಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಮುಖ್ಯಸ್ಥರೂ ಕೂಡ ತುತ್ತಾಗಿದ್ದು, ಸಿಆರ್ ಪಿಎಫ್ ಡಿಜಿ ಎಪಿ ಮಹೇಶ್ವರಿ ಅವರಿಕೆ ಸೋಂಕು ತಗುಲಿದ ಕಾರಣ ಅವರು ಸ್ವಯಂ ದಿಗ್ಭಂಧನ ಹೇರಿಕೊಂಡಿದ್ದಾರೆ.