ವಿದೇಶರಾಮಾಯಣ, ಮಹಾಭಾರತ ಕೇಳುತ್ತಾ ಬಾಲ್ಯ ಕಳೆದೆ: ಆತ್ಮಚರಿತ್ರೆಯಲ್ಲಿ ಒಬಾಮಾ!
ಹಿಂದೂಗಳ ಪವಿತ್ರ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತವನ್ನು ಕೇಳುತ್ತಾ ಇಂಡೊನೇಷ್ಯಾದಲ್ಲಿ ತನ್ನ ಬಾಲ್ಯವನ್ನು ಕಳೆದರಿಂದ ಭಾರತಕ್ಕೆ ಯಾವಾಗಲೂ ವಿಶೇಷವಾದ ಸ್ಥಾನವಿರುವುದಾಗಿ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.