ದೇಶಎ-ಸ್ಯಾಟ್ ಮಿಸೈಲ್: ಯಾವುದೇ ದೇಶದ ವಿರುದ್ಧವಲ್ಲ, ನಮ್ಮ ದೇಶದ ರಕ್ಷಣೆಗಾಗಿ ಮಾತ್ರ!
ಇದು ನಮ್ಮ ಹೊಸ ಶಕ್ತಿಯಷ್ಟೇ.. ನಮ್ಮ ಈ ಸಾರ್ಥ್ಯವನ್ನು ಯಾವುದೇ ದೇಶದ ವಿರುದ್ಧವೂ ಪ್ರಯೋಗಿಸುವುದಿಲ್ಲ. ಸಂಪೂರ್ಣವಾಗಿ ಭಾರತದ ರಕ್ಷಣಾ ಉಪಕ್ರಮಗಳಿಗೆ ಮತ್ತು ಭದ್ರತೆಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.