ರಾಜಕೀಯಹುಬ್ಬಳ್ಳಿ: ಕುಮಾರಸ್ವಾಮಿ ತಂಗಿದ್ದ ಹೋಟೆಲ್ ಮುತ್ತಿಗೆಗೆ ಯತ್ನ; ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಂಗಳವಾರ ಭಾರಿ ಜಟಾಪಟಿ ನಡೆದಿದೆ. ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ವಾಗ್ವಾದ ನಡೆದಿದ್ದು, ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ.