AAB

ಕರ್ನಾಟಕ ಹೈಕೋರ್ಟ್ನ 4 ನ್ಯಾಯಾಧೀಶರ ವರ್ಗಾವಣೆ: ಬೆಂಗಳೂರು ವಕೀಲರ ಸಂಘ ವಿರೋಧ
ಏಪ್ರಿಲ್ 19 ರಂದು ಕೊಲಿಜಿಯಂ ಮಾಡಿದ ನಿರ್ಣಯದ ಪ್ರಕಾರ, ಏಪ್ರಿಲ್ 15 ಮತ್ತು ಏಪ್ರಿಲ್ 19 ರಂದು ನಡೆದ ಸಭೆಗಳಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಅರ್ಧ ದಿನ ರಜೆಗೆ ಸಿಎಂ ಸಿದ್ದರಾಮಯ್ಯಗೆ ಎಎಬಿ ಮನವಿ
ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅರ್ಧ ಅಥವಾ ಪೂರ್ತಿ ದಿನ ರಜೆ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘವು (ಎಎಬಿ) ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

