Aadhaar card

ಬೆಂಗಳೂರು: ಮದ್ಯ ಖರೀದಿಗೂ ಇನ್ಮುಂದೆ ಕೊಡಬೇಕು ಆಧಾರ್ ಕಾರ್ಡ್?
ಸರ್ಕಾರಿ ಸವಲತ್ತುಗಳನ್ನು ಪಡೆಯಲು ಕಡ್ಡಾಯವಾಗಿರುವ ಆಧಾರ್ ಕಾರ್ಡನ್ನು ಇನ್ನು ಮುಂದೆ ಮದ್ಯ ಖರೀದಿಗೂ ಕಡ್ಡಾಯಗೊಳಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.

ವೋಟರ್ ಐಡಿಗೆ ಆಧಾರ್ ಲಿಂಕ್: ಕಾನೂನು ಸಚಿವಾಲಯಕ್ಕೆ ಚುನಾವಣಾ ಆಯೋಗದ ಪತ್ರ
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಆಧಾರ್ ಕಾರ್ಡ್ ಅನ್ನು ಮತದಾರರ ಗುರುತಿನ ಚೀಟಿಗೆ ಲಿಂಕ್ ಮಾಡುವ ಕುರಿತು ಚಿಂತನೆ ನಡೆಸುವಂತೆ ಮನವಿ ಮಾಡಿದೆ ಎನ್ನಲಾಗಿದೆ.

ಆಂಧ್ರ ಪ್ರದೇಶ: ಆಧಾರ್ ಕಾರ್ಡ್‌ನಲ್ಲಿ ಜಾತಿ ಹೆಸರಿಲ್ಲದ್ದಕ್ಕೆ ವಿವಾಹ ರದ್ದು!
ವಧುವಿನ ಜಾರಿಯ ಕುರಿತಾಗಿ ಮೂಡಿದ ಅನುಮಾನವೇ ಸಂಭ್ರದಿಂದ ನಡೆಯಬೇಕಿದ್ದ ಮದುವೆಯನ್ನು ಕಡೇ ಕ್ಷಣದಲ್ಲಿ ರದ್ದಾಗುವಂತೆ ಮಾಡಿರುವ ಘಟನೆ ಆಂಧ್ರಪ್ರದೇಶದ ಪೆದಕಕೇಣಿ ಎಂಬಲ್ಲಿ ನಡೆದಿದೆ

ಆಧಾರ್ ಕಾರ್ಡ್ ಸಿಕ್ಕಿದ್ದಕ್ಕೆ ಹೆಮ್ಮೆಯಿದೆ, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಪಾಸ್ಪೋರ್ಟ್ ಬೇಕಿದೆ: ಅಫ್ಜಲ್ ಗುರು ಪುತ್ರ
ಸಂಸತ್ ದಾಳಿಕೋರ ಅಫ್ಜಲ್ ಗುರು ಪುತ್ರ ಗಾಲಿಬ್ ನನಗೆ ಆಧಾರ ಕಾರ್ಡ್ ಸಿಕ್ಕಿರುವುದಕ್ಕೆ ಸಂತೋಷವಾಗಿದೆ. ನಾನು ಹೆಮ್ಮೆಯ ಭಾರತೀಯನಾಗಿದ್ದೇನೆ.

ವೀಸಾ ಇಲ್ಲದಿದ್ದರೂ ಪರವಾಗಿಲ್ಲ ನೇಪಾಳ, ಭೂತಾನ್ ಭೇಟಿಗೆ ಆಧಾರ್ ಕಾರ್ಡ್ ನ್ನು ಬಳಕೆಗೆ ಅನುಮತಿ: ಷರತ್ತುಗಳು ಅನ್ವಯ!
ನೇಪಾಳ ಹಾಗೂ ಭೂತಾನ್ ಗೆ ಭೇಟಿ ನೀಡುವ ಪ್ರಯಾಣಿಕರು ದಾಖಲೆಗಳನ್ನು ಒದಗಿಸುವುದಕ್ಕೆ ಆಧಾರ್ ಕಾರ್ಡ್ ನ್ನು ಇನ್ನು ಮುಂದಿನ ದಿನಗಳಲ್ಲಿ ಬಳಕೆ ಮಾಡಬಹುದಾಗಿದೆ.

ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಕಡ್ಡಾಯ?
ಆಧಾರ್ ಸಂಖ್ಯೆಯನ್ನು ಕೇವಲ ಪಾನ್ ಕಾರ್ಡ್ ಹಾಗೂ ಸರ್ಕಾರದ ಸವಲತ್ತು ಸಿಗುವ ಯೋಜನೆಗಳ ಪ್ರಯೋಜನ ಪಡೆಯಲು ಮಾತ್ರ ಸಂಯೋಜಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ಆದೇಶ...

ಆಧಾರ್ : ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮ ಕುರಿತು ಸಚಿವರೊಂದಿಗೆ ಚರ್ಚೆ -ರವಿಶಂಕರ್ ಪ್ರಸಾದ್
ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಿರುವ ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮ ಕುರಿತು ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಆಧಾರ್ ಮಾಹಿತಿ ಕಳವು ಸಂವಿಧಾನಕ್ಕೆ ವಿರುದ್ಧ; ಆಧಾರ್ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ಬಹು ನಿರೀಕ್ಷಿತ ಆಧಾರ್ ಸಿಂಧುತ್ವ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಆಧಾರ್ ಮೇಲಿನ ದಾಳಿ, ಸಂವಿಧಾನಕ್ಕೆ...

ಆಧಾರ್ ಸಿಂಧುತ್ವದ ಭವಿಷ್ಯ ಸುಪ್ರೀಂ ನಲ್ಲಿ ನಿರ್ಧಾರ!
ಆಧಾರ್ ಯೋಜನೆಯ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಬುಧವಾರ ಅಂತಿಮ ತೀರ್ಪು ನೀಡಲಿದ್ದಾರೆ.

