Aadhaar card

ಆಧಾರ್ ನಿಂದ ಖಾಸಗಿತನ ಉಲ್ಲಂಘನೆ ಆಗಲ್ಲ : ಸುಪ್ರೀಂ ತೀರ್ಪಿಗೆ ಯುಐಡಿಎಐ ಸ್ವಾಗತ
ಆಧಾರ್ ಗೆ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿದ ಸುಪ್ರಿಂ ಕೋರ್ಟ್ ತೀರ್ಪನ್ನು ಗೆಲುವೆಂದು ಯುಐಡಿಎಐ ಸಿಇಓ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.

ಐವರ ಪೈಕಿ ಆಧಾರ್ ಸಿಂಧುತ್ವ ವಿರೋಧಿಸಿದ ಏಕೈಕ ಜಡ್ಜ್: ನ್ಯಾ.ಚಂದ್ರಚೂಡ್ ಅವರ ವಾದವೇನು?
ಆಧಾರ್ ಕಾರ್ಡ್ಗೆ ಸಂವಿಧಾನದ ಮಾನ್ಯತೆ ನೀಡುವ ವಿಚಾರದಲ್ಲಿ ಐವರು ನ್ಯಾಯಮೂರ್ತಿಗಳ ಪೈಕಿ ನ್ಯಾ. ಚಂದ್ರಚೂಡ್ ಅವರೊಬ್ಬರು ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ, ಬ್ಯಾಂಕ್, ಶಾಲೆ, ಆಸ್ಪತ್ರೆಗಳಿಗೆ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್
ಬಹು ನಿರೀಕ್ಷಿತ ಆಧಾರ್ ಸಿಂಧುತ್ವದ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

'ನಕಲಿ ಆಧಾರ್ ಕಾರ್ಡ್ ಹೊಂದುವುದು ಅಸಾಧ್ಯ, ಆಧಾರ್ ಸುರಕ್ಷಿತವಾಗಿದೆ': ಎಂದ ಸುಪ್ರೀಂ ಕೋರ್ಟ್
ಆಧಾರ್ ಸುರಕ್ಷಿತವಾಗಿದ್ದು, ನಕಲಿ ಆಧಾರ್ ಹೊಂದುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದೆಹಲಿ: ಭಾರತದಲ್ಲಿ ಗೂಢಚಾರಿಕೆ ಶಂಕೆ: ಚೀನಾ ಮೂಲದ ವ್ಯಕ್ತಿ ಬಂಧನ
ಭಾರತದಲ್ಲಿ ಚೀನಾ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ರಾಜಧಾನಿ ದೆಹಲಿಯಲ್ಲಿ ಚೀನಾ ಮೂಲದ ವ್ಯಕ್ತಿಯೋರ್ವನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಆಧಾರ್ ಗುರಿ ತಲುಪದ ಸಿಬ್ಬಂದಿಗಳ ವೇತನಕ್ಕೆ ಕತ್ತರಿ?
ಪ್ರತಿನಿತ್ಯ ಕನಿಷ್ಠ 16 ಜನರ ಆಧಾರ್ ಕಾರ್ಡ್ ಗಳನ್ನು ಬ್ಯಾಂಕ್ ಖಾತೆಗಳ ಜೊತೆಗೆ ಸಂಪರ್ಕಿಸದ ಸಿಬ್ಬಂದಿಗಳ ವೇತನ ಕಡಿತಗೊಳಿಸುವುದಾಗಿ ಸಿಬ್ಬಂದಿಗಳಿಗೆ ಖಾಸಗಿ ವಲಯದ ಬ್ಯಾಂಕ್ ಗಳು ಸೂಚನೆ ನೀಡಿವೆ ಎಂದು ತಿಳಿದುಬಂದಿದೆ...

ಮಹಾರಾಷ್ಟ್ರದ ಬಾವಿಯೊಂದರಲ್ಲಿ ನೂರಾರು ಆಧಾರ್ ಕಾರ್ಡ್ ಗಳು ಪತ್ತೆ, ತನಿಖೆಗೆ ಆದೇಶ
ನೂರಾರು ಸಂಖ್ಯೆಯ ಆಧಾರ್ ಕಾರ್ಡ್ ಗಳನ್ನು ಬಾವಿಗೆ ಎಸೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು ಮಹಾರಾಷ್ಟ್ರದ ಯವತ್ಮಲ್ ಜಿಲ್ಲೆಯ ಬಾವಿಯೊಂದರಲ್ಲಿ ಆಧಾರ್ ಕಾರ್ಡ್ ಗಳು............

ಆಧಾರ್ ಇಲ್ಲದ ಗರ್ಭಿಣಿಗೆ ಚಿಕಿತ್ಸೆ ನಿರಾಕರಣೆ: ಆಸ್ಪತ್ರೆ ಎದುರು ಜನ್ಮ ನೀಡಿದ ಮಹಿಳೆ
ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ ಇಲ್ಲವೆಂದು ವೈದ್ಯರು ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರಿಂದ ಮಹಿಳೆ ಆಸ್ಪತ್ರೆಯ...

ಆಧಾರ್'ಗಾಗಿ ಪ್ರಧಾನಿ, ರಾಷ್ಟ್ರಪತಿ, ಮುಖ್ಯಮಂತ್ರಿಗಳಿಗೆ ಪತ್ರ ಬರೆದ ರಾಯಚೂರು ವ್ಯಕ್ತಿ
ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದಿಂದ (ಯುಐಡಿಎಐ) ನೀಡುವ ಆಧಾರ್ ಕಾರ್ಡ್ ಗಾಗಿ ಸತತ 7 ವರ್ಷಗಳಿಂದಲೂ ನಿರಂತರ ಹೋರಾಟ ನಡೆಸಿದರೂ ಕೊನೆಗೂ ಆಧಾರ್ ದೊರೆಯದ ಕಾರಣ ಬೇಸತ್ತ ರಾಯಚೂರಿನ ವ್ಯಕ್ತಿಯೊಬ್ಬರು...

