Aadhaar card

ಆಧಾರ್ ಕಾರ್ಡ್ ತರದ 'ಕಾರ್ಗಿಲ್' ಹುತಾತ್ಮ ಯೋಧನ ಪತ್ನಿಗೆ ಚಿಕಿತ್ಸೆಗೆ ನಿರಾಕರಣೆ, ಸಾವು
ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪತ್ನಿ ಆಧಾರ್ ಕಾರ್ಡ್ ತರಲಿಲ್ಲವೆಂದು ತುಲೀಪ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಲು...

ಫೇಸ್ಬುಕ್ ನಿಮ್ಮ ಆಧಾರ್ ಮಾಹಿತಿ ಸಂಗ್ರಹಿಸುವುದಿಲ್ಲ: ಸಾಮಾಜಿಕ ತಾಣ ಸಂಸ್ಥೆಯಿಂದ ಸ್ಪಷ್ಟನೆ
ಪೇಸ್ ಬುಕ್ ಖಾತೆಗೆ ಲಾಗ್ ಇನ್ ಆಗುವ ಹೊಸ ಸದಸ್ಯರಿಗೆ ತಮ್ಮ ಆಧಾರ್ ದಾಖಲೆಗಳಲ್ಲಿರುವಂತೆ ಹೆಸರು ನೊಂದಾಯಿಸಲು ಫೇಸ್ ಬುಕ್ ಸೂಚಿಸುತ್ತಿದೆ ಎಂದು ........

ಗೋವಾದಲ್ಲಿ ಈಗ ವೇಶ್ಯಾವಾಟಿಕೆಗೂ ಗೂ ಆಧಾರ್ ಕಡ್ಡಾಯ!
ಮೊಬೈಲ್, ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸುತ್ತಿರುವುದು ಗೊತ್ತಿರುವ ವಿಷಯವೇ. ಆದರೆ ಗೋವಾದಲ್ಲಿ ನಡೆಯುತ್ತಿರುವ ಪೇಯ್ಡ್ ಸೆಕ್ಸ್ ಗೂ ಆಧಾರ್ ಕಾರ್ಡ್ ಕಡ್ಡಾಯ ಎಂದರೆ ನೀವು ನಂಬಲೇಬೇಕು.

ಬಿಸಿಯೂಟ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಸಾಧ್ಯವಿಲ್ಲ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ
ಸರ್ಕಾರಿ ಶಾಲೆಯ ಮಕ್ಕಳು ಬಿಸಿಯೂಟ ಪಡೆಯಲು ಆಧಾರ್ ಕಾರ್ಡ್'ನ್ನು ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಇಲಾಖೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಪತ್ರ ಬರೆದಿದೆ...

ಕರ್ನಾಟಕ: ಹಸಿವಿನಿಂದ 3 ಸಾವು ಕಂಡ ಕುಟುಂಬ ಆಧಾರ್ ಕಾರ್ಡ್ ಹೊಂದಿತ್ತು- ಯುಐಡಿಎಐ
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ತಾಲೂಕಿನಲ್ಲಿ ಹಸಿವಿನಿಂದ ಮೂವರು ಸಾವನ್ನಪ್ಪಿದ್ದ ಕುಟುಂಬ ಆಧಾರ್ ಕಾರ್ಡ್ ಹೊಂದಿತ್ತು ಎಂದು ವಿಶಿಷ್ಟ ಗುರುತು ಪ್ರಾಧಿಕಾರ ಸಂಸ್ಥೆ ಯುಐಡಿಎಐ ಬುಧವಾರ ಸ್ಪಷ್ಟಪಡಿಸಿದೆ...

ಹಸಿವಿನಿಂದ ಮೂವರು ಸಾವು ಪ್ರಕರಣದ ಬಳಿಕ ಗೋಕರ್ಣ ಕುಟುಂಬಕ್ಕೆ ಕೊನೆಗೂ ಸಿಕ್ಕ ಪಡಿತರ!
ಆಧಾರ್ ಕಾರ್ಡ್ ಲಿಂಕ್ ಮಾಡದ ಕಾರಣಕ್ಕೆ ಪಡಿತರ ಸಿಗದೆ ಕೇವಲ 15 ದಿನಗಳಲ್ಲಿ ಒಂದೇ ಕುಟುಂಬದ ಮೂವರು ಹಸಿವಿನಿಂದ ಸಾವನ್ನಪ್ಪಿದ ಪ್ರಕರಣ ಬಳಿಕ ಗೋಕರ್ಣದಲ್ಲಿರುವ ಕುಟುಂಬವೊಂದು...

ಉ.ಪ್ರ. ರೈತನ 1.ರು ಸಾಲಮನ್ನಾ: ಆಧಾರ್ ಲಿಂಕ್ ನಂತರ ಪೂರ್ಣ: ಜಿಲ್ಲಾಧಿಕಾರಿ
ಉತ್ತರ ಪ್ರದೇಶ ಸರ್ಕಾರದ ಸಾಲಮನ್ನಾ ಯೋಜನೆಯಡಿ 1 ರು. ಸಾಲಮನ್ನಾ ಮಾಡಿದ್ದ ರೈತ ತನ್ನ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸಿದ ನಂತರ ಪೂರ್ಣ ...

ಖಾಸಗಿತನ ಮೂಲಭೂತ ಹಕ್ಕು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ವ್ಯಕ್ತಿಯ ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದೆ.ಮುಖ್ಯ ನ್ಯಾಯಮೂರ್ತಿ ಕೆ.ಎಸ್ ಖೇಹರ್ ನೇತೃತ್ವದ 9 ನ್ಯಾಯ ಮೂರ್ತಿಗಳ ಸಂವಿಧಾನಿಕ ಪೀಠ ಸರ್ವಾನುಮತದಿಂದ ಈ ಐತಿಹಾಸಿಕ ತೀರ್ಪು ನೀಡಿದೆ...

ವಿಮಾನ ಪ್ರಯಾಣಕ್ಕೆ ಇನ್ನು ಆಧಾರ್ ಅಥವಾ ಪ್ಯಾನ್ ಕಾರ್ಡ್ ಕಡ್ಡಾಯ!
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ಪ್ರಯಾಣ ಅಥವಾ ವಿಮಾನ ಪ್ರಯಾಣ ಟಿಕೆಟ್ ಬುಕಿಂಗ್ ಗೆ ಆಧಾರ್ ಅಥವಾ ಪ್ಯಾನ್ ಕಾರ್ಡ್ ನಂತಹ ಶಾಶ್ವತ ಗುರುತಿನ ಚೀಟಿ ಕಡ್ಡಾಯ ಮಾಡಲು ನಿರ್ಧರಿಸಿದೆ.

