ದೇಶಆಧಾರ್ ವರದಿ: ವರದಿಗಾರ್ತಿ ವಿರುದ್ಧ ಎಫ್ಐಆರ್ ನ್ನು ಖಂಡಿಸಿದ ಪ್ರೆಸ್ ಕ್ಲಬ್, ಪತ್ರಕರ್ತರ ಸಂಘಟನೆ
ಆಧಾರ್ ವಿವರಗಳು 500 ರೂಪಾಯಿಗಳಿಗೆ ಮಾರಾಟವಾಗುತ್ತಿರುವುದರ ಬಗ್ಗೆ ವರದಿ ಪ್ರಕಟಿಸಿದ್ದ ದಿ ಟ್ರಿಬ್ಯೂನ್ ಪತ್ರಿಕೆ ವರದಿಗಾರ್ತಿ ವಿರುದ್ಧ ಎಫ್ಐಆರ್ ದಾಖಲಾಗಿರುವುದನ್ನು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡಿಸಿದೆ.