Aadhaar-PAN linking

ಆಧಾರ್ ಗೆ ಪ್ಯಾನ್ ನಂಬರ್ ಜೋಡಣೆ ಮಾಡುವುದು ಹೇಗೆ?
ಆದಾಯ ತೆರಿಗೆ ಕಾಯ್ದೆಯ ನಿಯಮ 114ಕ್ಕೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ ಪ್ಯಾನ್ ಕಾರ್ಡ್ ಮತ್ತು ಆಧಾರ್ ನಂಬರ್ ಜೋಡಣೆ ಕಡ್ಟಾಯಗೊಳಿಸಿದ್ದು, ಇದೇ ಜುಲೈ 1ರಿಂದ ಜಾರಿಗೆ ಬರುವಂತೆ ಅಧಿಸೂಚನೆ ಹೊರಡಿಸಿದೆ.

ಆಧಾರ್, ಪ್ಯಾನ್ ಕಾರ್ಡ್ ಜೋಡಣೆ ಗಡುವು 2021 ಮಾರ್ಚ್ 31ಕ್ಕೆ ವಿಸ್ತರಣೆ
ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಜೋಡಣೆ ಮಾಡುವ ಗಡುವನ್ನು ಕೊನೆಯ ದಿನವನ್ನು ಮುಂದಿನ ವರ್ಷದ ಮಾರ್ಚ್ 31ರವರೆಗೂ ಸರ್ಕಾರ ವಿಸ್ತರಿಸಿದೆ.

ಜುಲೈ1ರಿಂದ ಆಧಾರ್-ಪ್ಯಾನ್ ಲಿಂಕ್ ಕಡ್ಡಾಯ: ಕೇಂದ್ರ ಸರ್ಕಾರ
ಇದೇ ಜುಲೈ 1ರಿಂದ ಜಾರಿಗೆ ಬರುವಂತೆ ತೆರಿಗೆ ಪಾವತಿದಾರರ ಪ್ಯಾನ್ ಕಾರ್ಡ್‍ಗಳೊಂದಿಗೆ ಆಧಾರ್ ಸಂಖ್ಯೆಗಳನ್ನು ಜೋಡಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿ ಅಧಿಸೂಚನೆ ಹೊರಡಿಸಿದೆ.

ಆಧಾರ್-ಪ್ಯಾನ್ ಲಿಂಕ್ ಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ!
ಕೇಂದ್ರ ಸರ್ಕಾರದ ಉದ್ದೇಶಿತ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ವಿಚಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಾತ್ಕಾಲಿಕ ತಡೆ ನೀಡಿದೆ.

