ರಾಜ್ಯಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣಕ್ಕೆ ಸರ್ಕಾರ ಕ್ರಮ: RTCಗೆ ಆಧಾರ್ ಜೋಡಿಸುವ ಕಾರ್ಯಕ್ಕೆ ಅಧಿಕೃತ ಚಾಲನೆ
ಅಮಾಯಕರ ಜಮೀನುಗಳನ್ನು ವ್ಯವಸ್ಥಿತವಾಗಿ ದೋಚುವ ಕೆಲಸವಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಸತ್ತವರ ಜಮೀನುಗಳನ್ನೂ ಸಹ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಕುರಿತು ರಾಜ್ಯದ ಮೂಲೆ ಮೂಲೆಯಿಂದ ದೂರುಗಳು ಕೇಳಿ ಬರುತ್ತಿವೆ.