ರಾಜ್ಯಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಆಧಾರ್ ಸೇವಾ ಕೇಂದ್ರ: ಈ ಸೇವೆ ಹೊಂದಿದ ಮೊದಲ ನೈಋತ್ಯ ರೈಲ್ವೆ ವಲಯ ನಿಲ್ದಾಣ ಎಂಬ ಹಿರಿಮೆ!
ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಹೆಚ್ಚು ಅಗತ್ಯವಿರುವ ಆಧಾರ್ ಕೇಂದ್ರವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತಿದ್ದು, ಆ ಮೂಲಕ ಈ ಸೌಲಭ್ಯವನ್ನು ಹೊಂದಿರುವ ಮೊದಲನೈಋತ್ಯ ರೈಲ್ವೆ ವಲಯದ ನಿಲ್ದಾಣವಾಗಲಿದೆ.