Aadhaar

ಮತದಾರರ ಗುರುತು ಚೀಟಿಗೆ ಆಧಾರ್ ಜೊಡಣೆ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಯನ್ನು ಆಧಾರ್ ಗೆ ಜೋಡಿಸುವ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಐಟಿ ರಿಟರ್ನ್ಸ್ ಸಲ್ಲಿಸಲು ಪ್ಯಾನ್ ಮತ್ತು ಆಧಾರ್ ಲಿಂಕಿಂಗ್ ಕಡ್ಡಾಯ: ಸುಪ್ರೀಂ ಕೋರ್ಟ್
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಪಾನ್ ಜತೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ಬುಧವಾರ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಶೀಘ್ರದಲ್ಲೇ ಡಿಎಲ್ ಗೆ ಆಧಾರ್ ಲಿಂಕ್ ಕಡ್ಡಾಯ: ರವಿಶಂಕರ್ ಪ್ರಸಾದ್
ಶೀಘ್ರದಲ್ಲೇ ಚಾಲನ ಪರವಾನಗಿ(ಡಿಎಲ್)ಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡಲಾಗುವುದು...

ಮಕ್ಕಳ ಪ್ರವೇಶಕ್ಕೆ ಆಧಾರ್ ಕಡ್ಡಾಯಗೊಳಿಸಬೇಡಿ: ಶಾಲೆಗಳಿಗೆ ಯುಐಡಿಎ ಎಚ್ಚರಿಕೆ
ಮಕ್ಕಳನ್ನು ಶಾಲೆಗೆ ಸೇರಿಸಲು ಆಧಾರ್ ಕಡ್ಡಾಯಗೊಳಿಸಬೇಡಿ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ...

ಬ್ಯಾಂಕ್, ಟೆಲಿಕಾಂ ಸಂಸ್ಥೆಗಳು ಆಧಾರ್ ಕೇಳಿದರೆ 1 ಕೋಟಿ ರೂ ದಂಡ, ಸಿಬ್ಬಂದಿಗಳಿಗೆ ಜೈಲು!
ಇನ್ನು ಮುಂದಿನ ದಿನಗಳಲ್ಲಿ ಬ್ಯಾಂಕ್ ಹಾಗೂ ಟೆಲಿಕಾಂ ಸಂಸ್ಥೆಗಳು ಆಧಾರ್ ಕಾರ್ಡ್ ಕೇಳಿದರೆ 1 ಕೋಟಿ ರೂಪಾಯಿ ದಂಡ ವಿಧಿಸಬಹುದಾಗಿದ್ದು, ಸಿಬ್ಬಂದಿಗಳಿಗೆ ಜೈಲು ಶಿಕ್ಷೆಯೂ ವಿಧಿಸಬಹುದಾಗಿದೆ.

ಬ್ಯಾಂಕ್ ಖಾತೆ, ಮೊಬೈಲ್ ಸಂಪರ್ಕಕ್ಕೆ ಇನ್ಮುಂದೆ ಆಧಾರ್ ಕಡ್ಡಾಯವಲ್ಲ!
ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದ್ದು ಇನ್ಮುಂದೆ ಬ್ಯಾಂಕ್ ಖಾತೆಗಳು ಮತ್ತು ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ.

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲವೆಂದು ಸಂಬಳ ತಡೆಹಿಡಿಯುವಂತಿಲ್ಲ: ಬಾಂಬೆ ಹೈಕೋರ್ಟ್
ಓರ್ವ ವ್ಯಕ್ತಿಯ ಸಂಬಳದ ಕಾತೆಗೆ ಆಧಾರ್ ಸಂಪರ್ಕ ಮಾಡಿಲ್ಲ ಎಂಬ ಕಾರಣಕ್ಕೆ ಆತನ ಸಂಬಳವನ್ನು ತಡೆಹಿಡಿದಿಡುವುದು ಎಷ್ಟು ಸರಿ ಎಂದು ಬಾಂಬೆ ಹೈಕೋರ್ಟ್ ಕೇಂದ್ರಕ್ಕೆ ಪ್ರಶ್ನೆ ಮಾಡಿದೆ.

ಆಧಾರ್ ಆಧಾರಿತ ಇ-ಕೆವೈಸಿ ಸ್ಥಗಿತ ಮಾಡಿ: ಟೆಲಿಕಾಂ ಸಂಸ್ಥೆಗಳಿಗೆ ಕೇಂದ್ರದ ಆದೇಶ
ಮೊಬೈಲ್ ನೆಟ್ವರ್ಕ್, ದೂರವಾಣಿ ಸೇವಾ ಸಂಸ್ಥೆಗಳು ಕೂಡಲೇ ಆಧಾರ್ ಆಧಾರಿತ ಇ-ಕೆವೈಸಿಯನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಆಧಾರ್ ದೃಢೀಕರಣ ಮೂಲಕ ಪಡೆದಿರುವ ಸಿಮ್ ಕಾರ್ಡ್ ಗಳಿಗೆ ಯಾವುದೇ ಸಮಸ್ಯೆಗಳಿಲ್ಲ: ಕೇಂದ್ರ ಸರ್ಕಾರದ ಸ್ಪಷ್ಟನೆ
ಈಗಾಗಲೇ ಆಧಾರ್ ಕಾರ್ಡ್ ದಾಖಲಾತಿಗಳ ಮೂಲಕ ಪಡೆದಿರುವ ಸಿಮ್ ಕಾರ್ಡ್ ಗಳಿಗೆ ಯಾವುದೇ ಸಮಸ್ಯೆಗಳಿಲ್ಲ.

