ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡಲು ಕೊನೆಯ ದಿನವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ 1000 ರೂಪಾಯಿ ದಂಡ ಸಹಿತವಾಗಿ ಜೊಡಣೆ ಮಾಡಲು ಮಾರ್ಚ್ 31 ಕೊನೆಯ ದಿನ ಎಂದು ತಿಳಿಸಲಾಗಿತ್ತು.