Aadhar

ಭಾರತವೇ ನಮಗೆ ಮಾದರಿ, ಅಕ್ರಮ ವಲಸೆ ತಡೆಗೂ ಸಹಕಾರಿ; ಬ್ರಿಟನ್ ನಲ್ಲೂ ಆಧಾರ್ ಜಾರಿಗೆ PM Keir Starmer ಉತ್ಸುಕ; Nandan Nilekani ಜೊತೆ ಸಭೆ!
ಸ್ಟಾರ್ಮರ್ ಅವರ ವಕ್ತಾರರ ಪ್ರಕಾರ, ಯುಕೆ ವ್ಯವಸ್ಥೆಯು ಈ ಹಂತದಲ್ಲಿ ಡಿಜಿಟಲ್ ಐಡಿಗೆ ಬಯೋಮೆಟ್ರಿಕ್ ಡೇಟಾವನ್ನು ಬಳಸಲು ಯೋಜಿಸುವುದಿಲ್ಲ.

ಆಧಾರ್-ವೋಟರ್ ಐಡಿ ಜೋಡಣೆ: CEC ಉನ್ನತ ಮಟ್ಟದ ಸಭೆ
ಮುಖ್ಯ ಚುನಾವಣಾ ಆಯುಕ್ತರು ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಶಾಸಕಾಂಗ ಇಲಾಖೆಯ ಕಾರ್ಯದರ್ಶಿ ರಾಜೀವ್ ಮಣಿ ಮತ್ತು ಯುಐಡಿಎಐ ಸಿಇಒ ಭುವನೇಶ್ ಕುಮಾರ್ ಅವರೊಂದಿಗೆ ಈ ವಿಷಯವನ್ನು ಚರ್ಚಿಸಲಿದ್ದಾರೆ.

ಗ್ವಾಲಿಯರ್ ನಲ್ಲಿ ಗುರುತಿನ ಕಳ್ಳತನ: ಆಧಾರ್, ಪ್ಯಾನ್ ಬಳಸಿ ಕಂಪನಿ ನೋಂದಣಿ!
ತಮ್ಮ ಗುರುತಿನ ಕಳ್ಳತನವಾಗಿದೆ ಎಂದು ಆರೋಪಿಸಿ ಮಧ್ಯಪ್ರದೇಶದ ನಿವಾಸಿಯೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅಡ್ರಸ್ ಪ್ರೋಫ್ ಇಲ್ಲದೆಯೇ, ಈಗ ಆಧಾರ್ ಕಾರ್ಡ್ ನಲ್ಲಿ ವಿಳಾಸ ಬದಲಾಯಿಕೊಳ್ಳಬಹುದು: ಅದು ಹೇಗೆ? ಇಲ್ಲಿದೆ ಮಾಹಿತಿ...
ನೀವು ಮನೆ ಬದಲಾಯಿಸಿದ್ದೀರಾ? ಆಧಾರ್ ಕಾರ್ಡ್ ನಲ್ಲಿ ವಿಳಾಸ ಬದಲಾಯಿಸಬೇಕೇ? ಅಡ್ರಸ್ ಬದಲಾವಣೆಗೆ ನಿಮ್ಮ ಬಳಿ ಯಾವುದೇ ಪುರಾವೆಗಳಿಲ್ಲವೆ?

ಜನನ ಮರಣ ನೋಂದಣಿಗೆ ಆಧಾರ್ ಕಾರ್ಡ್ ನೀಡುವ ಆಗತ್ಯವಿಲ್ಲ: ರಿಜಿಸ್ಟ್ರಾರ್ ಜನರಲ್ ಇಂಡಿಯಾ
ಜನನ ಮರಣ ನೋಂದಣಿಗೆ ಆಧಾರ್ ಕಾರ್ಡ್ ಹಾಜರುಪಡಿಸುವ ಆಗತ್ಯವಿಲ್ಲ ಎಂದು ರಿಜಿಸ್ಟ್ರಾರ್ ಜನರಲ್ ಇಂಡಿಯಾ( ಆರ್ ಜಿ ಐ) ಸ್ಪಷ್ಟಪಡಿಸಿದೆ.

ಭಾರತ ಪೌರತ್ವ ಪಡೆಯಲು ಆಧಾರ್, ವೋಟರ್ ಐಡಿ, ಪಾಸ್ ಪೋರ್ಟ್ ದಾಖಲೆಗಳಲ್ಲ: ಕೇಂದ್ರ ಸರ್ಕಾರ
ಭಾರತದ ಪೌರತ್ವಕ್ಕೆ ಆಧಾರ್, ಚುನಾವಣಾ ಗುರುತು ಪತ್ರ ಮತ್ತು ಪಾಸ್ ಪೋರ್ಟ್ ದಾಖಲೆಗಳಲ್ಲ ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಆಧಾರ್ ಮಾಹಿತಿ ಸೋರಿಕೆ ವರದಿ; ದಿ ಟ್ರಿಬ್ಯೂನ್, ವರದಿಗಾರ್ತಿ ವಿರುದ್ಧ ಎಫ್ಐಆರ್ ದಾಖಲಿಸಿದ ಯುಐಡಿಎಐ
ದೇಶದ ನಾಗರಿಕರ ಆಧಾರ್ ಮಾಹಿತಿ ಕೇವಲ 500 ರುಪಾಯಿಗೆ ಮಾರಾಟವಾಗುತ್ತಿರುವ ಕುರಿತು ತನಿಖಾ ವರದಿ ಪ್ರಕಟಿಸಿದ್ದ ದಿ ಟ್ರಿಬ್ಯೂನ್ ಪತ್ರಿಕೆ...

ರೂ.500 ಕ್ಕೆ ಆಧಾರ್ ಮಾಹಿತಿ ಮಾರಾಟ: ಮಾಧ್ಯಮ ವರದಿಯನ್ನು ತಿರಸ್ಕರಿಸಿದ ಯುಐಡಿಎಐ
500 ರೂಪಾಯಿ ನೀಡಿದರೆ 10 ನಿಮಿಷಗಳಲ್ಲಿ ಆಧಾರ್ ಕಾರ್ಡ್ ಗಳ ಮಾಹಿತಿಯನ್ನು ಪಡೆಯಬಹುದು ಎಂಬ ಮಾಧ್ಯಮಗಳ ವರದಿಯನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ ತಳ್ಳಿಹಾಕಿದೆ.

ವರದಿ ಫಲಶ್ರುತಿ: ಆಧಾರ್ ನೋಂದಣಿಗೆ ತೊಡಕು; ಪಿಂಚಣಿ ಸೌಲಭ್ಯ ವಂಚಿತ ಮಹಿಳೆಗೆ ನೆರವಿನ ಮಹಾಪೂರ
ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ.

