ದೇಶಉತ್ತರಾಖಂಡ್ ನ ಕಾಳಿ ನದಿಗೆ ಉರುಳಿ ಬಿದ್ದ ಟ್ಯಾಕ್ಸಿ: ಬೆಂಗಳೂರಿನ ಇಬ್ಬರು ಸೇರಿದಂತೆ 6 ಮಂದಿ ಯಾತ್ರಿಕರು ಸಾವು
ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಸಂಭವಿಸಿದ ದುರಂತದಲ್ಲಿ ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಲಖನ್ಪುರ ಬಳಿ ಟ್ಯಾಕ್ಸಿಯೊಂದು ಕಾಳಿ ನದಿಗೆ ಬಿದ್ದು ಆರು ಮಂದಿ ದುರ್ಮರಣ ಹೊಂದಿದ್ದಾರೆ.