Aaditya Thackeray

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ನಮಗಾದ ದ್ರೋಹವನ್ನು ಎಂದಿಗೂ ಮರೆಯೋಲ್ಲ; ಆದಿತ್ಯ ಠಾಕ್ರೆ
ಇದು ಸತ್ಯ ಸುಳ್ಳುಗಳ ಯುದ್ಧವಾಗಿದ್ದು, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ನಾವು ಗೆಲ್ಲುತ್ತೇವೆ. ಆದರೆ, ನಮಗಾದ ದ್ರೋಹವನ್ನು ಎಂದಿಗೂ ಮರೆಯುವುದಿಲ್ಲ ಎಂದು ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರಿನಿಂದ ಆದಿತ್ಯ ಠಾಕ್ರೆಗೆ ಜೀವ ಬೆದರಿಕೆ ಸಂದೇಶ: ವ್ಯಕ್ತಿಯ ಬಂಧನ
ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆಗೆ ಬೆಂಗಳೂರಿನಿಂದ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಕ್ರೈಮ್ ಬ್ರಾಂಚ್ ನ ಸೈಬರ್ ಘಟಕದ ಪೊಲೀಸರು ಬಂಧಿಸಿದ್ದಾರೆ. ಜೈಸಿಂಗ್ ರಜಪೂತ್ ಬಂಧಿತ ವ್ಯಕ್ತಿಯಾಗಿದ್ದಾನೆ.

ಅಂತಿಮ ವರ್ಷದ ಪದವಿ ಪರೀಕ್ಷೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಆದಿತ್ಯ ಠಾಕ್ರೆ
ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಅಂತಿಮ ವರ್ಷದ ಪರೀಕ್ಷೆಯನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ನಿರ್ಧರಿಸಿರುವ ಯುಜಿಸಿಯ ನಿರ್ಧಾರ ಪ್ರಶ್ನಿಸಿ ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಹುಟ್ಟು ಹಬ್ಬದಂದು ಮಗುವಿನ ಚಿಕಿತ್ಸೆಗೆ 1 ಲಕ್ಷ ರೂ. ನೀಡಿದ ಆದಿತ್ಯ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಹಾಗೂ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಅವರು ಶನಿವಾರ 30ನೇ ವರ್ಷಕ್ಕೆ ಕಾಲಿಟಿದ್ದು, ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 6 ದಿನದ ಅಸುಗೂಸಿನ ಚಿಕಿತ್ಸೆಗೆ ಒಂದು ಲಕ್ಷ ರೂಪಾಯಿ ನೀಡಿದ್ದಾರೆ.

ಸಿಎಎ ವಿರೋಧಿ ಸಭೆಗೆ ಶಿವಸೇನೆ ಗೈರು: ರಾಹುಲ್, ಅಹ್ಮದ್ ಪಟೇಲ್ ಭೇಟಿ ಮಾಡಿದ ಆದಿತ್ಯ ಠಾಕ್ರೆ!
ಪೌರತ್ವ ತಿದ್ದುಪಡಿ ವಿರೋಧಿಸುವ ಪ್ರತಿಪಕ್ಷಗಳ ಸಭೆಗೆ ಶಿವಸೇನೆ ಗೈರಾಗಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಆದಿತ್ಯ ಠಾಕ್ರೆ ರಾಹುಲ್ ಗಾಂಧಿ, ಅಹ್ಮದ್ ಪಟೇಲ್ ಅವರನ್ನು ಭೇಟಿ ಮಾಡಿದ್ದಾರೆ.

ಮಹಾರಾಷ್ಟ್ರ ಖಾತೆ ಹಂಚಿಕೆ: ಅಜಿತ್ ಪವಾರ್ ಗೆ ಹಣಕಾಸು, ಆದಿತ್ಯ ಠಾಕ್ರೆಗೆ ಯಾವುದು ಇಲ್ಲಿದೆ ಮಾಹಿತಿ
ಮಹಾರಾಷ್ಟ್ರದಲ್ಲಿ ಖಾತೆ ಹಂಚಿಕೆ ಮಾಡಲಾಗುತ್ತಿದ್ದು, ಉಪಮುಖ್ಯಮಂತ್ರಿ ಅಜಿತ್ ಪವಾರ್ ಗೆ ಹಣಕಾಸು ಖಾತೆ ಸಂಪುಟ ಸಚಿವ ಆದಿತ್ಯ ಠಾಕ್ರೆಗೆ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆಗಳನ್ನು ನೀಡುವ ಸಾಧ್ಯತೆಗಳಿವೆ.

'ಮಹಾ' ಸಂಪುಟ ವಿಸ್ತರಣೆ: ಉ.ಮು ಅಜಿತ್ ಪವಾರ್, ಆದಿತ್ಯ ಠಾಕ್ರೆ, ಅಶೋಕ್ ಚವಾಣ್ ಸಚಿವರಾಗಿ ಪ್ರಮಾಣ ವಚನ
ಎನ್ ಸಿಪಿ ನಾಯಕ ಅಜಿತ್ ಪವಾರ್ ಸೋಮವಾರ ಮಹಾರಾಷ್ಟ್ರ ಸರ್ಕಾರದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಗೆ ಕಲ್ಪಿಸಿದ್ದ ಭದ್ರತೆ ಹಿಂಪಡೆದ ಉದ್ಧವ್ ಠಾಕ್ರೆ ಸರ್ಕಾರ
ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಒದಗಿಸಲಾಗಿರುವ ಭದ್ರತೆಯನ್ನು ಹಿಂಪಡೆಯಲು ಮಹಾರಾಷ್ಟ್ರ ಪೊಲೀಸ್ ಇಲಾಖೆ ಬುಧವಾರ ನಿರ್ಧರಿಸಿದೆ.

ಶಿವಾಜಿ ಪಾರ್ಕ್ ನಲ್ಲಿ ಆದಿತ್ಯ ಠಾಕ್ರೆ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ:ರಾಹುಲ್ ಕನಲ್
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಂಬಂಧ ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಹಗ್ಗ-ಜಗ್ಗಾಟ ಮುಂದುವರಿದಿದ್ದು, ಈ ಮಧ್ಯೆ ಆದಿತ್ಯ ಠಾಕ್ರೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮುಂಬೈಯ ಶಿವಾಜಿ ಪಾರ್ಕ್ ನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ಅವರ ನಿಕಟವರ್ತಿ ರಾಹುಲ್ ಎನ್ ಕನಲ್ ಹೇಳಿದ್ದಾರೆ.

