ದೇಶದೇಶದ 11 ವಿಮಾನ ನಿಲ್ದಾಣಗಳಲ್ಲಿ 1,502 ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ, ಯಾರಿಗೂ ಪಾಸಿಟಿವ್ ಬಂದಿಲ್ಲ
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ)ದ ಅಡಿಯಲ್ಲಿ ಬರುವ ದೇಶದ 11 ವಿಮಾನ ನಿಲ್ದಾಣಗಳಲ್ಲಿ ಬುಧವಾರ ಒಟ್ಟು 1,502 ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು,...