Aaj Tak

ಆಜ್ ತಕ್ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ವಿರುದ್ಧ ಅ. 3ರವರೆಗೆ ಬಲವಂತದ ಕ್ರಮ ಬೇಡ: ಕರ್ನಾಟಕ ಹೈಕೋರ್ಟ್
ರಾಜ್ಯ ಸರ್ಕಾರದ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ಆಜ್ ತಕ್ ಸುದ್ದಿ ವಾಹಿನಿಯ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ವಿರುದ್ಧ ಅಕ್ಟೋಬರ್ 3 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಬುಧವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಆಜ್ ತಕ್ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಬಂಧಿಸುವಂತಿಲ್ಲ, ಆದರೆ ತನಿಖೆ ಅಗತ್ಯವಿದೆ: ಹೈಕೋರ್ಟ್
ರಾಜ್ಯ ಸರ್ಕಾರದ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿದ ಆರೋಪ ಎದುರಿಸುತ್ತಿರುವ ಆಜ್ ತಕ್ ಸುದ್ದಿ ವಾಹಿನಿಯ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ...

ಸುಶಾಂತ್ ಸಿಂಗ್ ಬಗೆಗೆ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದ ಆಜ್ ತಕ್ ಗೆ ಎನ್‌ಬಿಎಸ್‌ಎನಿಂದ 1 ಲಕ್ಷ ರೂ. ದಂಡ
ನಟ ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (ಎನ್‌ಬಿಎಸ್‌ಎ) ಸುದ್ದಿ ವಾಹಿನಿ ಆಜ್ ತಕ್ ಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ.

ವಿವಾದ ಸೃಷ್ಟಿಸಿದ ಸ್ಮೃತಿಗೆ ಕೇಳಿದ ಪ್ರಶ್ನೆ
ಖಾಸಗಿ ಸುದ್ದಿವಾಹಿನಿಯೊಂದು ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಸಂದರ್ಶನದ ವೇಳೆ ಕೇಳಿದ ಪ್ರಶ್ನೆಯೊಂದು ಸಮಾಜಿಕ ಜಾಲತಾಣಗಳಲ್ಲಿ...

