Aam Aadmi Party (AAP)

ರಾಘವ್ ಚಡ್ಡಾ ಸ್ಥಾನಕ್ಕೆ ರಾಜ್ಯಸಭೆ ಉಪನಾಯಕರಾಗಿ ಆಯ್ಕೆಯಾದ AAP ನಾಯಕ ಅಶೋಕ್ ಮಿತ್ತಲ್ ಉದ್ಯಮಗಳ ಮೇಲೆ ಇಡಿ ದಾಳಿ; Video
ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದ ಪ್ರಕಾರ, ಜಲಂಧರ್ ಮತ್ತು ಫಗ್ವಾರಾದಲ್ಲಿರುವ ಮಿತ್ತಲ್ ಅವರ ವ್ಯಾಪಾರ ಹಿತಾಸಕ್ತಿಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳ ಜೊತೆಗೆ ಇನ್ನಿತರ ಪ್ರದೇಶಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

Punjab: ಮದುವೆ ಸಮಾರಂಭಕ್ಕೆ ಆಗಮಿಸಿದ್ದ AAP ನಾಯಕನ ಮೇಲೆ ಗುಂಡಿನ ದಾಳಿ, ಸ್ಥಳದಲ್ಲೇ ಸಾವು!
ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಗ್ರಾಮ ಸರಪಂಚ ಜರ್ನೈಲ್ ಸಿಂಗ್ ಅವರನ್ನು ಭಾನುವಾರ ಅಮೃತಸರದ ಮದುವೆ ಸ್ಥಳದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ..

ದೆಹಲಿ ಚುನಾವಣೆ: ಕಾಂಗ್ರೆಸ್ ಖರ್ಚು ಮಾಡಿದ್ದು 40 ಕೋಟಿ ರೂ, ಗೆಲುವು ಮಾತ್ರ ಶೂನ್ಯ; ಯಾವ ಪಕ್ಷಗಳು ಎಷ್ಟು ವ್ಯಯಿಸಿವೆ?
ವಿಪರ್ಯಾಸವೆಂದರೆ, ಕಾಂಗ್ರೆಸ್ ಗರಿಷ್ಠ ಹಣವನ್ನು ಖರ್ಚು ಮಾಡಿದರೂ ಖಾತೆ ತೆರೆಯುವಲ್ಲಿ ವಿಫಲವಾಯಿತು.

'ಶೀಶ್ ಮಹಲ್' ವಿವಾದ: ದೆಹಲಿ ಸಿಎಂ ಬಂಗಲೆ ಪ್ರವೇಶಕ್ಕೆ ಆಪ್ ನ ಸೌರಭ್ ಭಾರದ್ವಾಜ್, ಸಂಜಯ್ ಸಿಂಗ್ ಗೆ ತಡೆ
ಅರವಿಂದ್ ಕೇಜ್ರಿವಾಲ್ ಅವರ ಅಧಿಕಾರಾವಧಿಯಲ್ಲಿ ಇದನ್ನು "ಶೀಶ್ ಮಹಲ್" ಆಗಿ ಪರಿವರ್ತಿಸಲಾಯಿತು ಎಂದು ಬಿಜೆಪಿ ಆರೋಪಿಸುತ್ತಿದೆ.

ಗಣರಾಜ್ಯೋತ್ಸವ ಪರೇಡ್‌ಗೆ ಕೇಜ್ರಿವಾಲ್‌ಗಿಲ್ಲ ಆಹ್ವಾನ
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವ ಗಣರಾಜ್ಯೋತ್ಸವ ಪರೇಡ್‌ಗೆ ದೆಹಲಿ ಮಾಜಿ...

ಫೆಬ್ರವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ?
ಬಹುನಿರೀಕ್ಷಿತ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ ಎರಡನೇ ವಾರ ನಡೆಯುವ...

ಅಧಿಕಾರಕ್ಕೇರಿದರೆ 8 ಲಕ್ಷ ಜನರಿಗೆ ಉದ್ಯೋಗ: ಕೇಜ್ರಿವಾಲ್ ಭರವಸೆ
ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ತಮ್ಮ ಪಕ್ಷ ಪ್ರಾಮಾಣಿಕತೆಯನ್ನು...

