ರಾಜ್ಯಆಮ್ ಆದ್ಮಿ ಪಕ್ಷ ಹುಟ್ಟಿದ್ದು ಬೆಂಗಳೂರಿನಲ್ಲಿ!; ಕರ್ನಾಟಕದಲ್ಲಿ ಎಎಪಿಗೆ ಉತ್ತಮ ಭವಿಷ್ಯವಿದೆ: ದಿಲೀಪ್ ಪಾಂಡೆ
ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಪಕ್ಷ ಆಮ್ ಆದ್ಮಿ ಪಕ್ಷ, ಕಳೆದ 10 ವರ್ಷದಿಂದ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ, ವಿಫಲವಾಗಿದೆ. ಅಲ್ಲಿನ ಜನ ಅರವಿಂದ್ ಕೇಜ್ರಿವಾಲ್ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದರು.