Aam Aadmi Party

Watch | 'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪು ಬಳಿಕ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್

INDIA ಮೈತ್ರಿಕೂಟದಿಂದ ಹೊರಬಂದ AAP: Sanjay Singh ಹೇಳಿದ್ದೇನು?
2024 ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ INDIA ಮೈತ್ರಿಕೂಟದ ಅಡಿಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದವು.

ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಎಎಪಿ ಸೇರಿದ ಪಂಜಾಬಿ ನಟಿ ಸೋನಿಯಾ ಮಾನ್
ಸೋನಿಯಾ ಅವರು ಮಲಯಾಳಂ, ಹಿಂದಿ, ತೆಲುಗು ಮತ್ತು ಮರಾಠಿ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Watch | ಸಂಭ್ರಮಿಸುವ ಸಮಯವಲ್ಲ, 'ಯುದ್ಧ' ಮುಂದುವರಿಸುವ ಸಮಯ...

Watch | ದೆಹಲಿ ಚುನಾವಣೆ: ಬಿಜೆಪಿ ಗೆಲುವು; ರಾಜ್ಯದಲ್ಲಿ ಸಂಭ್ರಮ

'ಯಮುನಾ ನದಿ ನೀರು ಕುಡಿಯಿರಿ, ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿಯಾಗುತ್ತೇನೆ': ರಾಹುಲ್ ಗಾಂಧಿ
ಮನೀಶ್ ಸಿಸೋಡಿಯಾ, ಅತಿಶಿ, ಸಂಜಯ್ ಸಿಂಗ್, ರಾಘವ್ ಚಡ್ಡಾ, ಸತ್ಯೇಂದ್ರ ಜೈನ್ ಮತ್ತು ಇತರರು ಸೇರಿದಂತೆ ಎಎಪಿಯ 9 ಜನರ 'ಕೋರ್ ಟೀಂ' ಅನ್ನು ಟೀಕಿಸಿದ ಅವರು, ಇವರೆಲ್ಲರೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೋಲುತ್ತಾರೆ ಎಂದರು.

Delhi Excise Policy Case: AAP ಪಕ್ಷವನ್ನೇ ಆರೋಪಿಯನ್ನಾಗಿ ಮಾಡಿದ ED
ದೆಹಲಿ ಅಬಕಾರಿ ನೀತಿ ಹಗರಣ (Delhi excise policy case)ಕ್ಕೆ ಮಹತ್ವದ ಟ್ವಿಸ್ಟ್ ನೀಡಿರುವ ಜಾರಿ ನಿರ್ದೇಶನಾಲಯ (Enforcement Directorate) ಇದೀಗ ತಾನು ಸಲ್ಲಿಸಿರುವ 8ನೇ ಆರೋಪ ಪಟ್ಟಿ(chargesheet)ಯಲ್ಲಿ ಇಡೀ ಆಮ್ ಆದ್ಮಿ ಪಕ್ಷ (Aam Aadmi Party)ವನ್ನೇ ಆರೋಪಿಯನ್ನಾಗಿಸಿದೆ.

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಆಪ್ ನಾಯಕರಿಂದ ಉಪವಾಸ ಸತ್ಯಾಗ್ರಹ
ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದ(ಎಎಪಿ) ಉನ್ನತ ನಾಯಕರು ಭಾನುವಾರ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.

'ಜೂನ್ 15ರೊಳಗೆ ಕಚೇರಿ ತೆರವುಗೊಳಿಸಿ': ಆಮ್ ಆದ್ಮಿ ಪಕ್ಷಕ್ಕೆ 'ಸುಪ್ರೀಂ' ಸೂಚನೆ
ದೆಹಲಿಯ ರೋಸ್ ಅವೆನ್ಯೂನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಜೂನ್ 15ರವರೆಗೆ ಕಾಲಾವಕಾಶ ನೀಡಿದೆ.

