Aam Aadmi Party

ಪಂಜಾಬ್: ಆಮ್ ಆದ್ಮಿ ಪಕ್ಷದ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಶುಕ್ರವಾರ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಬಂಧನ: ಕೇಂದ್ರ ಸರ್ಕಾರದ ವಿರುದ್ಧ ಎಎಪಿ ಪ್ರತಿಭಟನೆ, ಪೊಲೀಸರಿಂದ ಅಶ್ರುವಾಯು ಪ್ರಯೋಗ
ಮದ್ಯದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧನಕ್ಕೊಳಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಗುರುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಜಿಲೆನ್ಸ್ ಅಧಿಕಾರಿಗಳನ್ನು ನೇಮಿಸಿ: ಸಿಎಂ ಸಿದ್ದರಾಮಯ್ಯಗೆ ಎಎಪಿ ಒತ್ತಾಯ
ಕಾನೂನಿನ ಪ್ರಕಾರ ಪ್ರತಿ ಇಲಾಖೆಗೆ ಮುಖ್ಯ ವಿಜಿಲೆನ್ಸ್ ಅಧಿಕಾರಿ (ಸಿವಿಒ) ನೇಮಕ ಮಾಡದಿದ್ದಕ್ಕಾಗಿ ಆಮ್ ಆದ್ಮಿ ಪಕ್ಷವು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಎಎಪಿ ಗೋವಾ ಘಟಕ: ಅಧ್ಯಕ್ಷ ಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಪದಾಧಿಕಾರಿಗಳು, ಸಂಘಟನಾ ಸ್ಥಾನಗಳು ವಿಸರ್ಜನೆ
ಆಮ್ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಮಿತಿಯು ತನ್ನ ಗೋವಾ ಘಟಕದ ಸಂಘಟನೆಯನ್ನು ವಿಸರ್ಜಿಸಿದೆ.

ಅರವಿಂದ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್ ವಿರೋಧಿಸಿ ಎಎಪಿ ಮುಖಂಡರು, ಕಾರ್ಯಕರ್ತರಿಂದ ದೆಹಲಿಯಾದ್ಯಂತ ಪ್ರತಿಭಟನೆ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆಸಿಕೊಂಡ ಸಿಬಿಐ ವಿರುದ್ಧ ಆಮ್ ಆದ್ಮಿ ಪಕ್ಷ ಭಾನುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ.

10 ವರ್ಷಗಳಲ್ಲಿ ಎಎಪಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿರುವುದು 'ಅದ್ಭುತ-ನಂಬಲಸಾಧ್ಯ' ಸಾಧನೆ: ಅರವಿಂದ್ ಕೇಜ್ರಿವಾಲ್
ದೇಶದ ಪ್ರಗತಿಯನ್ನು ತಡೆಯಲು ಬಯಸುವ ಎಲ್ಲಾ 'ದೇಶವಿರೋಧಿ ಶಕ್ತಿಗಳು' ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧವಾಗಿವೆ ಎಂದು ಅದರ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಂಗಳವಾರ ಇಲ್ಲಿ ಹೇಳಿದರು.

ಆಮ್ ಆದ್ಮಿ ಪಾರ್ಟಿ 60 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ದಿನಗಳ ಹಿಂದೆ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಆಮ್ ಆದ್ಮಿ ಪಕ್ಷವು ಇಂದು ಶುಕ್ರವಾರ 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿಧಾನಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ.

ವಿಧಾನಸಭಾ ಚುನಾವಣೆಗೆ ಕೇಜ್ರಿವಾಲ್ ಪಕ್ಷ ತಯಾರಿ: ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಘಟಕ ಪುನಾರಚನೆ, ಮತ್ತೆ ಪೃಥ್ವಿ ರೆಡ್ಡಿ ಅಧ್ಯಕ್ಷ
ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಚುನಾವಣೆಗೆ ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ಇದರಂತೆ ಸೋಮವಾರ ಪಕ್ಷವು ರಾಜ್ಯ ಘಟಕವನ್ನು ಪುನರ್ ರಚನೆ ಮಾಡಿದ್ದು, ರಾಜ್ಯಾಧ್ಯಕ್ಷರನ್ನಾಗಿ ಪೃಥ್ವಿರೆಡ್ಡಿಯವರನ್ನೇ ಮುಂದುವರೆಸಿದೆ.

